HomeKarnatakaBREAKING NEWS: ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

BREAKING NEWS: ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ವಿಜಯಪುರ: ಸತೀಶ್ ರಾಥೋಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.

ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದ ಅಥಣಿ ರಸ್ತೆಯಲ್ಲಿ ನಡೆದಿದೆ.

ಜನವರಿ 28ರಂದು ಅರಕೇರಿ ಎಲ್ ಟಿ 1ರ ಮಾನವರದೊಡ್ಡಿ ಬಳಿ ಸತೀಶ್ ರಾಥೋಡ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular