HomeLatest NewsBREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ವಿಜಯಪುರ: ಮಾರಕಾಸ್ತ್ರಗಳಿಂದ ಹೊಡೆದು ದುಷ್ಕರ್ಮಿಗಳು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಆಲಮೇಲ ಪಟ್ಟಣದ ನಾಗರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಫಾರೂಕ್ ಲಾಳಸಂಗಿ (26) ಕೊಲೆಯಾದ ಯುವಕ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಫಾರೂಕ್ ಅನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಆಲಮೇಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular