HomeLive NewsBREAKING: ಸಾರಿಗೆ ಬಸ್- ಬೈಕ್ ಭೀಕರ ಅಪಘಾತ: ಸವಾರ ಸಜೀವದಹನ

BREAKING: ಸಾರಿಗೆ ಬಸ್- ಬೈಕ್ ಭೀಕರ ಅಪಘಾತ: ಸವಾರ ಸಜೀವದಹನ

ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಿಂದಗಿ ತಾಲುಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಬೈಕ್ ಸವಾರ ಸಜೀವದಹನವಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ.ಪೊಲೀಸರು ದೌಡಾಯಿಸಿ ಹೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular