‘ಯಡಿಯೂರಪ್ಪರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾಲೆಳೆಯುತ್ತಲೇ ಅಭಿನಂದನೆ ಸಲ್ಲಿಸಿದೆ.

ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು.. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಟ್ವಟರ್ ನಲ್ಲಿ ಪೋಸ್ಟ್ ಮಾಡಿದೆ.

https://twitter.com/INCKarnataka/status/1722991042096480448

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read