HomeKarnatakaಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು!

ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು!

ಮೈಸೂರು : ಮೈಸೂರು ಜಿಲ್ಲೆಯಲ್ಲಿ  ಹುಲಿ ದಾಳಿಗೆ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಥಳಿಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಹುಲಿ ದಾಳಿಗೆ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೀಗಾಗಿ ಸಿಟ್ಟೆಗೆದ್ದ ಗ್ರಾಮಸ್ಥರು ಸ್ಥಳಕ್ಕೆ ಬಂದ ಅರಣ್ಣ ಇಲಾಖೆಯ ಸಿಬ್ಬಂದಿಯನ್ನೇ ಹಿಡಿದು ಥಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳಿಂದ ಹುಲಿ ಪದೇ ಪದೇ ದಾಳಿ ಮಾಡುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular