ತಿರುಪತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ

ಬೆಂಗಳೂರು: ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಹುಟ್ಟುಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು.

ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಪ್ರಧಾನ ಅರ್ಚಕರಾದ ನಾರಾಯಣ, ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್ ಕುಮಾರ್, ಕರ್ನಾಟಕ ಛತ್ರದ ವಿಶೇಷಾಧಿಕಾರಿ ಕೋದಂಡರಾಮ, ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read