ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ ಶಾಸಕ ವಿನಯ್ ಕುಲಕರ್ಣಿ

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದಾರೆ.

ಶಾಸಕನಾಗಿ ಆಯ್ಕೆಯಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಬೇಕಿದ್ದು, ಧಾರವಾಡ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧ ಸಡಿಲಿಸಬೇಕೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಜೂನ್ 20ರ ಒಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read