HomeKarnatakaವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಧಾರವಾಡ ಬಿಜೆಪಿ ಮುಖಂಡರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಕ್ಷೇತ್ರದಿಂದ ಹೊರಗಿದ್ದಾರೆ.  ಅವರಿಗೆ ಕ್ಷೇತ್ರದಲ್ಲಿ ಮತದಾನಕ್ಕೆ ಅವಕಾಶ ನಿರಾಕರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular