HomeEntertainmentರಾಜ್ಯದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ ವಿನೋದ್ ಪ್ರಭಾಕರ್ ಅಭಿನಯದ 'ಫೈಟರ್'

ರಾಜ್ಯದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’

ಮಾಸ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ‘ಫೈಟರ್’ ಸಿನಿಮಾ ಇಂದು ರಾಜ್ಯದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಪಾವನ ಗೌಡ ಹಾಗೂ ಲೇಖ ಚಂದ್ರ ಮುಖ್ಯ ಭೂಮಿಕೆಯಲ್ಲಿದ್ದು, ನೂತನ್ ಉಮೇಶ್ ನಿರ್ದೇಶನ ಮಾಡಿದ್ದಾರೆ.

ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ಕೆ ಸೋಮಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಗುರುಕಿರಣ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನೋದ್ ಪ್ರಭಾಕರ್ ಇಂದು ಬೆಳಗ್ಗೆ 9:30 ರಂದು ಗಾಂಧಿನಗರದ ತ್ರಿವೇಣಿ ಥಿಯೇಟರಲ್ಲಿ ಅಭಿಮಾನಿಗಳೊಂದಿಗೆ ಈ ಸಿನಿಮಾ ವೀಕ್ಷಿಸುವ ಮೂಲಕ ಎಂಜಾಯ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular