‘ರೋಹಿತ್ ಶರ್ಮಾ’ ಕಾಲಿಗೆ ಬಿದ್ದ ‘ವಿರಾಟ್ ಕೊಹ್ಲಿ’ ಅಭಿಮಾನಿ : ವಿಡಿಯೊ ವೈರಲ್ |Watch Video

ವಿರಾಟ್ ಕೊಹ್ಲಿ ಹೆಸರಿರುವ ಝರ್ಸಿ ಧರಿಸಿದ್ದ ಅಭಿಮಾನಿಯೋರ್ವ ರೋಹಿತ್ ಶರ್ಮಾ ಕಾಲಿಗೆ ಬಿದ್ದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಭಾರತ ತಂಡದ ಬ್ಯಾಟಿಂಗ್ ಇನಿಂಗ್ಸ್ ವೇಳೆ ಭದ್ರತಾ ನಿಯಮ ಉಲ್ಲಂಘಿಸಿ ಮೈದಾನಕ್ಕೆ ಇಳಿದ ಕೊಹ್ಲಿ ಅಭಿಮಾನಿಯೋರ್ವ ರೋಹಿತ್ ಶರ್ಮಾ ಕಾಲಿಗೆ ಬಿದ್ದಿದ್ದಾನೆ.

ವಿರಾಟ್ ಕೊಹ್ಲಿ ಅವರ ಶರ್ಟ್ ಧರಿಸಿದ ಅಭಿಮಾನಿ, ರೋಹಿತ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಸೆಕೆಂಡುಗಳ ನಂತರ, ಭದ್ರತಾ ಸಿಬ್ಬಂದಿ ಬಂದು ಅಭಿಮಾನಿಯನ್ನು ಕರೆದುಕೊಯ್ದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಬ್ಯಾಟಿಂಗ್ ನಡೆಸುತ್ತಿದ್ದ ರೋಹಿತ್ ಶರ್ಮ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಗೆ ಕಳುಹಿಸಿದ್ದಾರೆ. ಅಲ್ಲದೆ ಆತನ ವಿರುದ್ಧ ಕೇಸ್ ಕೂಡ ದಾಖಲಿಸಿದ್ದಾರೆ.

https://twitter.com/i/status/1750453769605984560

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read