HomeLatest Newsಲಂಡನ್ ನಲ್ಲಿ ಮಗಳು ʻವಮಿಕಾʼ ಜೊತೆ ಕಾಣಿಸಿಕೊಂಡ ʻವಿರಾಟ್ ಕೊಹ್ಲಿʼ : ಫೋಟೋ ವೈರಲ್

ಲಂಡನ್ ನಲ್ಲಿ ಮಗಳು ʻವಮಿಕಾʼ ಜೊತೆ ಕಾಣಿಸಿಕೊಂಡ ʻವಿರಾಟ್ ಕೊಹ್ಲಿʼ : ಫೋಟೋ ವೈರಲ್

ಲಂಡನ್: ವಿರಾಟ್ ಕೊಹ್ಲಿ ತಮ್ಮ ಎರಡನೇ ಮಗುವಿನ ಜನನದಿಂದಾಗಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ಸದ್ಯ ಲಂಡನ್‌ ನಲ್ಲೇ ಕೊಹ್ಲಿ ಉಳಿದುಕೊಂಡಿದ್ದಾರೆ.

ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರು ಇನ್ನೂ ಪತ್ನಿಯೊಂದಿಗೆ ಲಂಡನ್ನಲ್ಲಿದ್ದಾರೆ. ಕೊಹ್ಲಿ ಸೋಮವಾರ ತಮ್ಮ ಮಗಳೊಂದಿಗೆ ಲಂಡನ್ನ ರೆಸ್ಟೋರೆಂಟ್ನಲ್ಲಿ ಕಾಣಿಸಿಕೊಂಡರು. ಇಬ್ಬರೂ ಊಟ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಮತ್ತು ವೈರಲ್ ಆಗಿದೆ.

ಅನುಷ್ಕಾ ಶರ್ಮಾ ಅವರಿಗೆ ಗಂಡುಮಗು ಜನಿಸಿದೆ. ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ. ಮಗುವಿಗೆ ಅಕಾಯ್ ಎಂದು ಹೆಸರು ಇಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular