ಫೆಬ್ರವರಿ 21ರಂದು ಬಿಡುಗಡೆಗೆ ಸಿದ್ಧವಾಗಿದೆ ‘ವಿಷ್ಣುಪ್ರಿಯ’

ಶ್ರೇಯಸ್ ಮಂಜು ಅಭಿನಯದ ವಿಕೆ ಪ್ರಕಾಶ್ ನಿರ್ದೇಶನದ ‘ವಿಷ್ಣುಪ್ರಿಯ’  ತನ್ನ ಹಾಡುಗಳಿಂದ ಗಾನಪ್ರಿಯರ ಗಮನ ಸೆಳೆದಿದ್ದು, ಈ ಚಿತ್ರ ಸೂಪರ್ ಡೂಪರ್ ಹಿಟ್  ಆಗೋದು ಪಕ್ಕ ಎಂದಿದ್ದಾರೆ. ರೊಮ್ಯಾಂಟಿಕ್ ಲವ್ ಸ್ಟೋರಿ  ಕಥಾಹಂದರ  ಹೊಂದಿರುವ ಈ ಸಿನಿಮಾ ಫೆಬ್ರವರಿ 21ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ.

ಈ ಚಿತ್ರದಲ್ಲಿ ಶ್ರೇಯಸ್ ಮಂಜು ಹಾಗೂ ಪ್ರಿಯಾ ಪ್ರಕಾಶ್ ವಾರಿಯರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಚ್ಯುತ್ ರಾವ್ , ಸುಚೀಂದ್ರ ಪ್ರಸಾದ್, ನಿಹಾಲ್ ರಾಜ್  ಉಳಿದ ತಾರಾಂಗಣದಲ್ಲಿದ್ದಾರೆ. ಗೋಪಿ ಸುಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಸುರೇಶ್ urs ಸಂಕಲನ, ರಂಜಿತ್ ವೈಕಟಿಲ್ ವೇಷಭೂಷಣ, ವಿನೋದ್ ಭಾರತಿ ಛಾಯಾಗ್ರಹಣವಿದೆ.

 

View this post on Instagram

 

A post shared by Shreyas K Manju (@shreyaskmanju5)

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read