ಪ್ರೇಕ್ಷಕರ ಗಮನ ಸೆಳೆದ ‘ವಿಷ್ಣುಪ್ರಿಯ’ ಟೀಸರ್

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟನೆಯ ‘ವಿಷ್ಣುಪ್ರಿಯ’ ಸಿನಿಮಾದ ಟೀಸರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ವಿಕೆ ಪ್ರಕಾಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಕೆ ಮಂಜು ಅವರೇ ತಮ್ಮ ಮಂಜು ಸಿನಿಮಾ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ.

ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಶ್ರೇಯಸ್ ಅವರಿಗೆ ಜೋಡಿಯಾಗಿ ಪ್ರಿಯಾ ವಾರಿಯರ್ ಅಭಿನಯಿಸಿದ್ದಾರೆ. ವಿನೋದ್ ಭಾರತಿ ಅವರ ಛಾಯಾಗ್ರಾಹಣವಿದ್ದು, ಸುರೇಶ್ ಸಂಕಲನವಿದೆ. ಗೋಪಿಸುಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read