HomeInternationalBIG NEWS: ದೆಹಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ

BIG NEWS: ದೆಹಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟಬೆ ನಡೆದಿದೆ.

ಲಂಡನ್ ಗೆ ತೆರಳುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಜರ್ಮನಿಯ ಫ್ರಾಂಕ್ ಫರ್ಟ್ ಏರ್ ಪೋರ್ಟ್ ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಸ್ತಾರ UK17 ವಿಮನ ಫ್ರಾಂಕ್ ಫರ್ಟ್ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ ನಡೆಸಲಾಗುತ್ತಿದೆ ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತಾ ಸಿಬ್ಬಂದಿಗಳ ಪರಿಶೀಲನೆ ಬಳಿಕ ವಿಮಾನ ಗಮ್ಯ ಸ್ಥಾನಕ್ಕೆ ತೆರಳಲಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 18ರಂದು ಕೂಡ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕಳೆದ ಕೆಲ ದಿನಗಲಿಂದ ಭಾರತೀಯ ವಿಮಾನ ಸಂಸ್ಥೆಯ ಸುಮಾರು 40 ವಿಮನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದೆಲ್ಲವೂ ಹುಸಿ ಬಾಂಬ್ ಬೆದರಿಕೆ ಕರೆಗಳಾವೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular