HomeKarnatakaBIG NEWS: ವಿಜಯಪುರ ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರು ಅನರ್ಹ: ಕೋರ್ಟ್ ಸೂಚನೆ ಬೆನ್ನಲ್ಲೇ...

BIG NEWS: ವಿಜಯಪುರ ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರು ಅನರ್ಹ: ಕೋರ್ಟ್ ಸೂಚನೆ ಬೆನ್ನಲ್ಲೇ ಮಹತ್ವದ ಆದೇಶ

ವಿಜಯಪುರ: ಕಲಬುರಗಿ ಹೈಕೋರ್ಟ್ ಪೀಠದ ಆದೇಶದ ಮೇರೆಗೆ ವಿಜಯಪುರ ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಗ ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ಎಲ್ಲಾ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೆಶ ಹೊರಡಿಸಿದ್ದಾರೆ.

ಆಸ್ತಿ ಘೋಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಈ ಈ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದೇಶ ಹೊರಡಿಸಿದ್ದಾರೆ. ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಮತ್ತೆ ನಡೆಯುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular