HomeLatest NewsBREAKING: ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ ವಂದನೆ

BREAKING: ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ ವಂದನೆ

ನವದೆಹಲಿ: ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದು, ಸೇನಾಪಡೆಗಳಿಂದ ಗೌರವ ಸಲ್ಲಿಸಲಾಯಿತು.

ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸ್ವಾಗಿತಿಸಿದರು. ಈ ವೇಳೆ ಸೇನಾಪಡೆಗಳು ರಾಷ್ಯಾ ಅಧ್ಯಕ್ಷರಿಗೆ ಗೌರವ ವಂದನೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಔತಣಕೂಟ ಆಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular