ಮತದಾರರೇ ಗಮನಿಸಿ: ವೋಟರ್ ಲಿಸ್ಟ್ ಗೆ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ಶಿವಮೊಗ್ಗ: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 9 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.

ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read