HomeKarnatakaಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ

ಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 74.000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದು, ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬಿಜೆಪಿ-ಬಿ.ವೈ.ರಾಘವೇಂದ್ರ-2,44,098

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್-ಗೀತಾ ಶಿವರಾಜಕುಮಾರ್-1,70,102

ಪಕ್ಷೇತರ- ಕೆ.ಎಸ್.ಈಶ್ವರಪ್ಪ-9,557

BYR lead by 73996

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular