HomeKarnatakaಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಲು ಕಾರಣವಾದ್ರೂ ಏನು…? ಬಳ್ಳಾರಿ ಟಿಕೆಟ್ ಗೆ ಬೇಡಿಕೆ ಇಟ್ಟ ಮಾಜಿ...

ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಲು ಕಾರಣವಾದ್ರೂ ಏನು…? ಬಳ್ಳಾರಿ ಟಿಕೆಟ್ ಗೆ ಬೇಡಿಕೆ ಇಟ್ಟ ಮಾಜಿ ಸಂಸದ ಉಗ್ರಪ್ಪ

ಬಳ್ಳಾರಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನಗೆ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ.

ತುಕಾರಾಂ ಅವರ ಪುತ್ರಿ, ನಾಗೇಂದ್ರ ಅವರ ಸಹೋದರರ ಹೆಸರು ಚರ್ಚೆಯಾಗುತ್ತಿದೆ. ಹೈಕಮಾಂಡ್ ನನಗೆ ಆಶೀರ್ವಾದ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಲು ಏನು ಕಾರಣವಿದೆ ಎಂದು ಪ್ರಶ್ನಿಸಿದ್ದಾರೆ.

ನಾನು ಅಸಮರ್ಥನಾ ಅಥವಾ ನಾನು ಸಕ್ರಿಯವಾಗಿಲ್ಲವಾ? ಯಾವುದಕ್ಕೆ ಟಿಕೆಟ್ ನಿರಾಕರಿಸುತ್ತಾರೆ? ಕಾರಣ ಕೊಡಿ. ಈ ಹಿಂದೆ ಬಳ್ಳಾರಿಯಲ್ಲೇ ನನಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಹೇಳಿದ್ದು. ಸಂಸತ್ತಿಗೆ ಹೋದ ಮೇಲೆ ನನ್ನ ಪರ್ಫಾರ್ಮೆನ್ಸ್ ನೋಡಿಲ್ಲವೇ? ಪಕ್ಷ ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular