SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ.!

ಕಾನ್ಪುರ : ದೇಶದಲ್ಲಿ ಕಾಮುಕರ ಅಟ್ಟಹಾಸ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಸಂಜೆ 5 :30 ಸುಮಾರಿಗೆ ಬಾಲಕಿ ಅಂಗಡಿಗೆ ಹೋಗಿದ್ದಳು. ಅಂಗಡಿಯ ಬಳಿ ನಿಂತಿದ್ದ ಯುವಕ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪೊದೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ನೋವಿನಿಂದ ಕಿರುಚಿದ್ದಕ್ಕೆ ಮಗುವಿನ ಬಾಯಿಗೆ ಎಲೆಗಳನ್ನು ತುರುಗಿ ಇಟ್ಟಿಗೆಯಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read