ಚೀನಾದಲ್ಲಿ ಕೋವಿಡ್ ಉಲ್ಬಣ; ಬೆಚ್ಚಿಬೀಳಿಸುವಂತಿದೆ ವೈರಲ್‌ ಆಗಿರೋ ವಿಡಿಯೋ

ಕೋವಿಡ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎದುರಿಸಲು ಚೀನಾದಲ್ಲಿ ನಡೆಯುತ್ತಿರುವ ಹೋರಾಟವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ‌

ಚೀನಾದಲ್ಲಿನ ಕೋವಿಡ್ ತುರ್ತು ಪರಿಸ್ಥಿತಿಯನ್ನು ತೋರಿಸುವ ಮತ್ತೊಂದು ವೈರಲ್ ವಿಡಿಯೋದಲ್ಲಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆಯ ಹೊರಭಾಗದಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಡಿಸೆಂಬರ್ 28 ಎಂದು ಉಲ್ಲೇಖಿಸಲಾಗಿದೆ, ಚೀನಾದ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ ಪ್ರದೇಶವಾದ ಶಾಂಘೈನಲ್ಲಿದೆ ಎಂದು ಹೇಳಲಾದ ಆಸ್ಪತ್ರೆಯ ಹೊರಗೆ ಜನರು ಚಿಕಿತ್ಸೆ ಪಡೆಯುತ್ತಿರುವುದನ್ನು ಕಾಣಬಹುದು.

ಶಾಂಘೈ ಆಸ್ಪತ್ರೆಯ ತುರ್ತು ವಿಭಾಗದ ಹೊರಗೆ ಕೆಲವು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಹೇಳಿದ್ದಾರೆ. ಸ್ಥಳಾವಕಾಶದ ಕೊರತೆಯಿಂದ ರೋಗಿಗಳಿಗೆ ಹಜಾರದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಬಳಕೆದಾರರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

https://twitter.com/manyapan/status/1609490453510119424?ref_src=twsrc%5Etfw%7Ctwcamp%5Etweetembed%7Ctwterm%5E1609850268086157312%7Ctwgr%5E78fb31ffbb32dad3f68eb7f53c03d1cc9bf19ba3%7Ctwco

https://twitter.com/manyapan/status/1609850268086157312?ref_src=twsrc%5Etfw%7Ctwcamp%5Etweetembed%7Ctwterm%5E1609850268086157312%7Ctwgr%5E4e7cea0555ffd266fabb993f8dfe6e53731042d1%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fwionnews-epaper-wionnew%2Fwatchchinascovidsurgeforcesshanghaihospitaltotreatpatientsoutside-newsid-n459179298%3Fs%3Dauu%3D0x61fbe37283098391ss%3Dwspsm%3DY

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read