ನವದೆಹಲಿ : ಭಾರತದ ಯುವ ಶೂಟರ್, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಬುಧವಾರ ಬೆಳಿಗ್ಗೆ ಭಾರತಕ್ಕೆ ಆಗಮಿಸಿದರು.
ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವಳಿ ಒಲಿಂಪಿಕ್ ಪದಕ ವಿಜೇತೆ ಸುಷ್ಮಾ ಸ್ವರಾಜ್ ಅವರನ್ನು ಹುರಿದುಂಬಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರಿಗೆ ಭರ್ಜರಿ ಸ್ವಾಗತ ದೊರೆಯಿತು.
ಪ್ಯಾರಿಸ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಅವರು ಭಾರತದ ಪದಕಗಳ ಖಾತೆಯನ್ನು ತೆರೆದಿದ್ದರು ಮತ್ತು 10 ಮೀಟರ್ ಮಿಶ್ರ ಟೀಮ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕವನ್ನು ಗೆದ್ದು 2 ಪದಕ ಗಳಿಸಿದ ಕೀರ್ತಿಗೆ ಅವರು ಭಾಜನರಾದರು.
#WATCH | Double Olympic medalist Manu Bhaker receives a grand welcome after she arrives at Delhi airport after her historic performance in #ParisOlympics2024
She won bronze medals in Women’s 10m Air Pistol & the 10m Air Pistol Mixed team event. pic.twitter.com/rcVgqkaxjP
— ANI (@ANI) August 7, 2024
#WATCH | Double Olympic medalist in shooting, Manu Bhaker and her coach Jaspal Rana receive a grand welcome after they arrive at Delhi airport after Manu Bhaker's historic performance in #ParisOlympics2024
She won bronze medals in Women’s 10m Air Pistol & the 10m Air Pistol… pic.twitter.com/h7syhyk1Sy
— ANI (@ANI) August 7, 2024

