HomeIndiaWatch : ಬಸ್ ಡಿಕ್ಕಿಯಾಗಿ ತಂದೆ, ಮಗ ಸಾವು : ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ...

Watch : ಬಸ್ ಡಿಕ್ಕಿಯಾಗಿ ತಂದೆ, ಮಗ ಸಾವು : ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ |Video Viral

ಕೊಯಮತ್ತೂರು : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 32 ವರ್ಷದ ವ್ಯಕ್ತಿ ಮತ್ತು ಆತನ ಮೂರು ವರ್ಷದ ಮಗ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಕಳೆದ ಶುಕ್ರವಾರ (ಫೆಬ್ರವರಿ 9) ನಗರದ ಮೆಟ್ಟುಪಾಳಯಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಶೋಕ್ ಕುಮಾರ್ ತನ್ನ ಪತ್ನಿ ಸುಶೀಲಾ (30) ಮತ್ತು ಅವರ ಮಗ ಶರವಂತ್ ಅವರೊಂದಿಗೆ ಪೆರಿಯನಾಯಕನ್ ಪಾಳ್ಯಂ ಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದರು.ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಕುಮಾರ್ ಅವರ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular