Watch : ‘ಲಂಚ’ ಸ್ವೀಕರಿಸುವಾಗ ಸಿಕ್ಕಿಬಿದ್ದು ಗಳಗಳನೇ ಅತ್ತ ಮಹಿಳಾ ಅಧಿಕಾರಿ : ವಿಡಿಯೋ ವೈರಲ್

ಹೈದರಾಬಾದ್: ಬುಡಕಟ್ಟು ಕಲ್ಯಾಣ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರು ಸೋಮವಾರ ಹೈದರಾಬಾದ್ ತಮ್ಮ ಕಚೇರಿಯಲ್ಲಿ 84,000 ರೂ.ಗಳ ಲಂಚ ಪಡೆಯುತ್ತಿದ್ದಾಗ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಎಸಿಬಿ ಪ್ರಕಟಣೆಯ ಪ್ರಕಾರ, 84,000 ರೂ.ಗಳ ಲಂಚದ ಮೊತ್ತವನ್ನು ಪಡೆಯುತ್ತಿದ್ದಾಗ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ ಎಂದು ವರದಿ ತಿಳಿಸಿದೆ. ಲಂಚ ಪಡೆದು ಸಿಕ್ಕಿಹಾಕಿಕೊಳ್ಳುತ್ತಿದ್ದಂತೆ ಅಧಿಕಾರಿ ಅತ್ತು ಡ್ರಾಮಾ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಧಿಕಾರಿಯನ್ನು ಕೆ.ಜಗಜ್ಯೋತಿ ಎಂದು ಗುರುತಿಸಲಾಗಿದೆ. ವಶಪಡಿಸಿಕೊಂಡ ಹಣವನ್ನು ಮೇಜಿನ ಮೇಲೆ ಇಟ್ಟುಕೊಂಡು ಜ್ಯೋತಿ ಅಳುತ್ತಿರುವ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read