HomeLatest Newsಗಮನಿಸಿ…! ರಾಜ್ಯದಲ್ಲಿ 3-4 ದಿನ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ

ಗಮನಿಸಿ…! ರಾಜ್ಯದಲ್ಲಿ 3-4 ದಿನ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮುಂಗಾರು ಅಬ್ಬರ ಮತ್ತೆ ಚುರುಕಾಗಿದೆ. ರಾಜ್ಯದಾದ್ಯಂತ ವಿವಿಧ ಕಡೆ ಬಾರಿ ಪ್ರಮಾಣದಲ್ಲಿ ಮಳೆಯಾಗಿದ್ದು, ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಿದ್ದು, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular