HomeIndiaWATCH : ಶಿವಲಿಂಗದ ಸುತ್ತ ಸುತ್ತು ಹಾಕಿದ ರಿಯಲ್ ನಾಗರಹಾವು : ವೀಡಿಯೊ ವೈರಲ್

WATCH : ಶಿವಲಿಂಗದ ಸುತ್ತ ಸುತ್ತು ಹಾಕಿದ ರಿಯಲ್ ನಾಗರಹಾವು : ವೀಡಿಯೊ ವೈರಲ್

ಡಿಜಿಟಲ್ ಡೆಸ್ಕ್ : ಆಂಧ್ರಪ್ರದೇಶದ ಶ್ರೀಶೈಲಂ ಜಿಲ್ಲೆಯ ದೇವಾಲಯವೊಂದರಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಎಲ್ಲರಲ್ಲೂ ಅಚ್ಚರಿ ಉಂಟು ಮಾಡಿದೆ.

ದೇವಾಲಯದ ಶಿವಲಿಂಗದ ಸುತ್ತಲೂ ಹಾವು ಸುತ್ತುತ್ತಿರುವುದು ಕಂಡುಬಂದಿದ್ದು, ಭಕ್ತರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ.

ಆಂಧ್ರಪ್ರದೇಶದ ಶ್ರೀಶೈಲಂ ಜಿಲ್ಲೆಯ ಪಾತಾಳ ಗಂಗಾದಲ್ಲಿರುವ ದೇವಾಲಯದಿಂದ ಈ ವೀಡಿಯೊ ಬಂದಿದೆ. ಈ ಕ್ಲಿಪ್ ಅನ್ನು ದೇವಾಲಯದ ಕೆಲವು ಭಕ್ತರು ಚಿತ್ರೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಶೈಲದ ಪಾತಾಳ ಗಂಗೆಯಲ್ಲಿ ಚಂದ್ರಲಿಂಗೇಶ್ವರ ಸ್ವಾಮಿಯ ಪುರಾತನ ದೇವಾಲಯವಿದ್ದು, ಅಲ್ಲಿ ಪ್ರತಿದಿನ ಭಕ್ತರು ಪೂಜೆ ಸಲ್ಲಿಸುತ್ತಾರೆ. ಪೂಜೆ ಸಲ್ಲಿಸಿದ್ದ ಬಳಿಕ ದೇವಾಲಯವೊಂದರಲ್ಲಿ ಬೃಹತ್ ಕಾಳಿಂಗ ಶಿವನ ಲಿಂಗವನ್ನು ಸುತ್ತು ಹಾಕಿದೆ ಎನ್ನಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular