HomeIndiaಟ್ರಕ್ – ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಟ್ರಕ್ – ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ತಿರುತ್ತಣಿ(ತಮಿಳುನಾಡು): ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡಂಪರ್ ಟ್ರಕ್ ಮತ್ತು ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ತಿರುತ್ತಣಿ ಪೊಲೀಸರ ಪ್ರಕಾರ, ತಿರುತ್ತಣಿ ಬಳಿ ಕೆಜಿ ಕಂಡಿಗೈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಡಂಪರ್ ಟ್ರಕ್ ಮತ್ತು ಬಸ್ ಡಿಕ್ಕಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಇತರ 10 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಿರುತ್ತಣಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular