ಗಮನಿಸಿ : ಇಂದು, ನಾಳೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ,’ ಈ ರೀತಿ ನೊಂದಣಿ ಮಾಡಿಕೊಳ್ಳಿ

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆಬ್ರವರಿ 26, ಮತ್ತು 27, 2024 ರಂದು ರಾಜ್ಯ ಮಟ್ಟದ ಬೃಹತ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಟಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ https://udyoga.skillconnet.kaushalkar.com/ ಈ ಲಿಂಕ್ದಲ್ಲಿ ನೋಂದಾಯಿಸಬೇಕು ಮತ್ತು ಉದ್ಯೋಗ ಮೇಳದ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.

ಯುವಜನರು ಸೇರಿದಂತೆ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗ ಮೇಳ ಇದೇ ತಿಂಗಳ 26 ಮತ್ತು 27ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ಉದ್ಯೋಗ ಮೇಳಕ್ಕೆ ನೋಂದಣಿ ಮಾಡುವುದು ಹೇಗೆ..? ಇಲ್ಲಿದೆ ವಿಡಿಯೋ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read