BREAKING : ಜಮ್ಮು-ಕಾಶ್ಮೀರದಲ್ಲಿ ಯೋಗಾಸನ ಮಾಡಿದ ಪ್ರಧಾನಿ ಮೋದಿ |WATCH VIDEO

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ನಡೆಯಲಿರುವ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದಾರೆ.

ಪ್ರಧಾನಿ ಮೋದಿ ಅವರು ವಿಐಪಿಗಳು, ಮಕ್ಕಳು ಮತ್ತು ಜಮ್ಮು ಮತ್ತು ಕಾಶ್ಮೀರದ ಸಾವಿರಾರು ನಿವಾಸಿಗಳೊಂದಿಗೆ ಯೋಗ ಆಸನಗಳನ್ನು ಪ್ರದರ್ಶಿಸಿದ್ದಾರೆ. 30 ನಿಮಿಷಗಳ ಯೋಗ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಆಯುಷ್ ಸಚಿವ ಪ್ರತಾಪರಾವ್ ಗಣಪತರಾವ್ ಜಾಧವ್ ಸೇರಿ ಮತ್ತಿತರರು  ಭಾಗವಹಿಸಿದ್ದಾರೆ.

https://twitter.com/ANI/status/1803983877658247545

https://twitter.com/ANI/status/1803983809555370288

https://twitter.com/i/status/1803981510313230444

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read