BREAKING: ವಾಟರ್ ಟ್ಯಾಂಕ್ ಬಿದ್ದು ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕ್ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ.

ಎಗ್ ರೈಸ್ ಅಂಗಡಿ ಮಾಲೀಕ ಮತ್ತು ಎಗ್ ರೈಸ್ ತಿನ್ನುತ್ತಿದ್ದ ಗ್ರಾಹಕ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೇಲಿನಿಂದ ವಾಟರ್ ಟ್ಯಾಂಕ್ ಬಿದ್ದು ದುರಂತ ಸಂಭವಿಸಿದೆ. ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read