BREAKING NEWS: ವಾಟರ್ ಟ್ಯಾಂಕರ್ ಡಿಕ್ಕಿ: MBBS ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

23 ವರ್ಷದ ಇಶಾನ್ ಮೃತ ವಿದ್ಯಾರ್ಥಿ. ಬೆಂಗಳುರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಇಶಾನ್ ಗೆ ವಾಟರ್ ಟ್ಯಾಂಕರ್ ಡಿಕ್ಕಿಯಾಗಿದೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read