ಆದಾಯಗಳ ಮೂಲಗಳ ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ : ಸಚಿವ ಪ್ರಿಯಾಂಕ್ ಖರ್ಗೆ ಸವಾಲ್

ಬೆಂಗಳೂರು : ನಮ್ಮ ಆದಾಯ ಮತ್ತು ನಿಮ್ಮ ಆರ್ಎಸ್ಎಸ್ ಆದಾಯಗಳ ಮೂಲಗಳ ಬಗ್ಗೆ IT,ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ.

ಬಿಜೆಪಿ ನಾಯಕರೇ ಕಳೆದ 50 ವರ್ಷಗಳಲ್ಲಿ ನಾವು ಗಳಿಸಿದ ಆಸ್ತಿ, ಆದಾಯಗಳೆಲ್ಲದರ ವಿವರಗಳೂ ಜನತೆಯ ಮುಂದಿದೆ, ಮತ್ತು ನಮ್ಮ ಆದಾಯಕ್ಕೆ ತೆರಿಗೆ ಪಾವತಿಸಲಾಗುತ್ತದೆ.ಆದರೆ, ಕಳೆದ 100 ವರ್ಷಗಳಲ್ಲಿ ನಿಮ್ಮ ಮಾತೃ ಸಂಸ್ಥೆಯಾದ RSS ನೋಂದಾಯಿಸಿಲ್ಲ, ತೆರಿಗೆ ಪಾವತಿಸಿಲ್ಲ ಮತ್ತು ವಿಶ್ವದ ಅತ್ಯಂತ ಶ್ರೀಮಂತ NGO ಎನಿಸಿಕೊಂಡಿದೆ? ಇದು ಸಾಧ್ಯವಾಗಿದ್ದು ಹೇಗೆ?

ನಮ್ಮ ಆದಾಯ ಮತ್ತು ನಿಮ್ಮ ಆರ್ಎಸ್ಎಸ್ ಆದಾಯಗಳ ಮೂಲಗಳ ಬಗ್ಗೆ IT,ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read