BREAKING: ‘ನಮಗೆ ಘರ್ಷಣೆ ಬೇಕಾಗಿಲ್ಲ’: ದೆಹಲಿಯಲ್ಲಿ ದಂಗೆ ಎದ್ದ ರೈತರ ಮಹತ್ವದ ಘೋಷಣೆ

ನವದೆಹಲಿ: ‘ನಮಗೆ ಘರ್ಷಣೆ ಬೇಕಾಗಿಲ್ಲ, ನಾಳೆ ನಮ್ಮ ಬೇಡಿಕೆಗಳ ಬಗ್ಗೆ ಮೇಲೆ ಮೋದಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ರೈತರು ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಬುಧವಾರ ಹೇಳಿದ್ದಾರೆ.

ಕೇಂದ್ರದೊಂದಿಗಿನ ಸಭೆ ನಾಳೆ(ಫೆಬ್ರವರಿ 15) ಸಂಜೆ 5 ಗಂಟೆಗೆ ಚಂಡೀಗಢದಲ್ಲಿ ನಡೆಯಲಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

https://twitter.com/ANI/status/1757766021413273906

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read