ಎಸ್ಐಟಿ ಸೇರಿದಂತೆ ಯಾವುದೇ ತನಿಖೆಯಾದ್ರು ಎದುರಿಸುತ್ತೇವೆ: H.D. ರೇವಣ್ಣ

ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಈಗ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ.

ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್ಐಟಿ ತಂಡ ತಮ್ಮ ಮುಂದೆ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಈ ಕುರಿತಂತೆ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಹೊಳೆನರಸೀಪುರ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ರೇವಣ್ಣನವರು ಹೋಮ ಹವನ ನೆರವೇರಿಸಿದ್ದು, ಎಸ್ಐಟಿ ತಂಡ ನೋಟಿಸ್ ಅಂಟಿಸಿದೆ. ಅದರಲ್ಲಿ ಏನಿದೆ ಎಂಬುದನ್ನು ನೋಡುತ್ತೇನೆ. ಏನೇ ಬಂದರೂ ಎದುರಿಸುತ್ತೇವೆ ಎಂದ ಅವರು, ಎಸ್‌ಐಟಿ ಸೇರಿದಂತೆ ಯಾವುದೇ ತನಿಖೆಯನ್ನಾದರೂ ಎದುರಿಸುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read