BREAKING : ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ :  ಭಯೋತ್ಪಾದಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಧಾನಿ ಮೋದಿ |WATCH VIDEO

ನವದೆಹಲಿ : ಅಮಾಯಕ ಜನರನ್ನು ಕೊಂದಿದ್ದಾರೆ. ಕನ್ನಡಿಗರು ಸೇರಿದಂತೆ ಎಲ್ಲರನ್ನೂ ಹತ್ಯೆ ಮಾಡಿದ್ದಾರೆ. ಇದು ಭಾರತೀಯರ ಆತ್ಮಕ್ಕೆ ಮಾಡಿದ ದಾಳಿ, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಭಯೋತ್ಪಾದಕರಿಗೆ ಪ್ರಧಾನಿ ಮೋದಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ” ಇದು ಪ್ರವಾಸಿಗರ ಮೇಲೆ ಮಾಡಿರುವ ದಾಳಿ ಅಲ್ಲ, ಭಾರತೀಯರ ಆತ್ಮದ ಮೇಲೆ ಮಾಡಿರುವ ದಾಳಿ. ಇದಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಅಮಾಯಕ ಜನರನ್ನು ಭಯೋತ್ಪಾದಕರು ಕೊಂದಿದ್ದಾರೆ. ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ. ಇದಕ್ಕೆ ತಕ್ಷ ಶಿಕ್ಷೆ ಕೊಡುತ್ತೇವೆ ಎಂದರು.

ಅಮಾಯಕ ಜನರನ್ನು ಕೊಂದಿದ್ದಾರೆ. ಕನ್ನಡಿಗರು ಸೇರಿದಂತೆ ಎಲ್ಲರನ್ನೂ ಹತ್ಯೆ ಮಾಡಿದ್ದಾರೆ. ಇದು ಭಾರತದ ಆತ್ಮಕ್ಕೆ ಮಾಡಿದ ದಾಳಿ, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಭಯೋತ್ಪಾದಕರಿಗೆ ಪ್ರಧಾನಿ ಮೋದಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಏಪ್ರಿಲ್ 22 ರಂದು (ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ) ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಗೌರವ ಸಲ್ಲಿಸಲು ಒಂದೆರಡು ನಿಮಿಷಗಳ ಕಾಲ ಮೌನ ಆಚರಿಸುವಂತೆ ನಾನು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದರು. ಬಿಹಾರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಮೌನ ಆಚರಣೆ ಮೂಲಕ ಸಂತಾಪ ಸೂಚಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read