ಬೆಂಗಳೂರು : ಬೆಸ್ಕಾಂ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಡಿ.22 ರಂದು ಈ ಪ್ರದೇಶದಲ್ಲಿ ಪವರ್ ಕಟ್
ಪೀಣ್ಯ 10 ನೇ ಮುಖ್ಯ ರಸ್ತೆ, 11ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಲವಕುಶನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿಸಿಎಸ್ ಕ್ರಾಸ್ ರಸ್ತೆ ಬಳಿ, ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ನೆಲಗೇದರನಹಳ್ಳಿ, ಹೆಚ್ ಎಂಟಿ ಲೇಔಟ್, ಶಿವಪುರ ಟಿ ಲೇಔಟ್, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಳಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೆಂಟ್, ಅಮರಾವತಿ ಲೇಔಟ್, ಕರ್ನಾಟಕ ಆಂಟಿಬಯೋಟಿಕ್ಸ್ ಪ್ರೈವೆಟ್ ಲಿಮಿಟೆಡ್, ಕೆಮ್ಮಪ್ಪಯ್ಯ ಗಾರ್ಡನ್ ನಗರ.ಕೆಮ್ಮಪ್ಪಯ್ಯ ಟೈಪ್ ತಿಗಳರಪಾಳ್ಯ ಮುಖ್ಯ ರಸ್ತೆ, ಪರ್ಲ್ ರಸ್ತೆ, ಮಾರುತಿ ಕೈಗಾರಿಕಾ ಎಸ್ಟೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ .