ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಏನು ಸಣ್ಣ ಹುಡುಗನಾ ? ಡಿಸಿಎಂ ಡಿಕೆಶಿ ವ್ಯಂಗ್ಯ

Karnataka Assembly Elections 2023: Congress Chief DK Shivakumar Breaks  Down, Gives Credit To Gandhi Family

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ಇಬ್ಬರು ಸಂಸತ್ತಿನಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ ಕುರಿತಂತೆ ಹಲವು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಸಂಸತ್ ಭವನ ಭದ್ರತಾ ವೈಫಲ್ಯ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರನ್ನು ಸಿಲುಕಿಸುವ ಯತ್ನ ನಡೆದಿತ್ತು ಎಂಬ ವಾದ ಕೆಲವರಿಂದ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಈ ಕುರಿತಂತೆ ಪ್ರಶ್ನಿಸಿದ್ದು, ಇದಕ್ಕೆ ಶಿವಕುಮಾರ್ ಅವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಪ್ರತಾಪ್ ಸಿಂಹ ಅವರನ್ನು ಯಾರು ಟ್ರ್ಯಾಪ್ ಮಾಡುತ್ತಾರೆ. ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಸಣ್ಣ ಹುಡುಗನಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read