HomeKarnatakaBREAKING NEWS: ವ್ಹೀಲಿಂಗ್ ಪುಂಡರ ಅಟ್ಟಹಾಸ: ಹಾಲು ತರಲು ಹೋಗಿದ್ದ ವ್ಯಕ್ತಿ ಸಾವು

BREAKING NEWS: ವ್ಹೀಲಿಂಗ್ ಪುಂಡರ ಅಟ್ಟಹಾಸ: ಹಾಲು ತರಲು ಹೋಗಿದ್ದ ವ್ಯಕ್ತಿ ಸಾವು

ತುಮಕೂರು: ವ್ಹೀಲೀಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೋರ್ವವರು ಬಲಿಯಾಗಿರುವ ಘಟನೆ ತುಮಕೂರಿನ ಟೂಡಾ ಕಚೇರಿ ಬಳಿ ನಡೆದಿದೆ.

ತಿಪ್ಪೇಸ್ವಾಮಿ ಮೃತ ದುರ್ದೈವಿ. ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ ತಿಪ್ಪೇಸ್ವಾಮಿ ಬೆಳಿಗ್ಗೆ ಹಾಲು ತರಲೆಂದು ಅಂಗಡಿಗೆ ಹೋಗುತ್ತಿದ್ದಾಗ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಬೈಕ್ ಡಿಕ್ಕಿಯಾಗಿದೆ.

ಅಪಘಾತದಲ್ಲಿ ತಿಪ್ಪೇಸ್ವಾಮಿ ಅವರ ತಲೆಗೆ ಹಾಗೂ ಕಾಲಿಗೆ ಗಂಭೀರವಾದ ಪೆಟ್ಟಾಗಿದೆ. ತಕ್ಷಣ ಅವರನ್ನು ತುಮಕೂರಿನ ಜಿಲ್ಲಾಸ್ಪರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೇ ತಿಪ್ಪೇಸ್ವಾಮಿ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular