ಬೆಂಗಳೂರು : ‘ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ’ ಎಂದು ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ನಡೆದ ಹಲ್ಲೆ ಖಂಡಿಸಿ ನಟ ಪ್ರಕಾಶ್ ರೈ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
”ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು.. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ” ಎಂದು ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.
ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು.. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ #justasking #DharmasthalaHorror #justiceforsoujanya pic.twitter.com/LwOxL3UZkG
— Prakash Raj (@prakashraaj) August 6, 2025