ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? : ತಮಾಷೆಯಾಗಿ ಕಾಲೆಳೆದ CM ಸಿದ್ದರಾಮಯ್ಯ

ಬೆಂಗಳೂರು : ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ.

ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಸಿಎಂ ಸಿದ್ದರಾಮಯ್ಯ ಡಿಕೆಶಿ ಅವರ ಜೊತೆ ತಮಾಷೆಯಾಗಿ ಮಾತನಾಡಿದ್ದಾರೆ. ಈ ವೇಳೆ ಏನಪ್ಪಾ ಡಿ.ಕೆ ಶಿವಕುಮಾರ್ ಸಿಎಂ ಆಗ್ತೀಯಾ..? ಅಂತ ಕೇಳಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್..ಏಯ್ ಅದೆಲ್ಲಾ ಏನಕ್ಕೆ ಸರ್..ಈಗ ಮುಂದೆ ನೋಡೋಣ ಎಂದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿಪಕ್ಷಗಳು ಸುಖಾ ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ . ನಾವ್ ನಾವೇ ರಾಜಕೀಯ ಮಾಡಿಕೊಂಡರೆ ವಿಪಕ್ಷಗಳಿಗೆ ಆಹಾರವಾಗುತ್ತದೆ ಎಂದರು.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read