ಬೆಂಗಳೂರು : ರಿಪೀಸ್ ಪಟ್ಟಿಯಿಂದ ಹೊಡೆದು ಪತಿಯೇ ಪತ್ನಿಯನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಿಪೀಸ್ ಪಟ್ಟಿಯಿಂದ ಹೊಡೆದು ಅಮೀನಾ ಎಂಬ ಮಹಿಳೆಯನ್ನು ಪತಿ ಸೈದುಲು ಕೊಲೆ ಮಾಡಿದ್ದಾನೆ.
ಘಟನೆ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
TAGGED:ರಿಪೀಸ್ ಪಟ್ಟಿ