HomeLatest NewsBIG NEWS: ನವವಿವಾಹಿತೆಯನ್ನು ಇರಿದು ಕೊಂದ ಪತಿ

BIG NEWS: ನವವಿವಾಹಿತೆಯನ್ನು ಇರಿದು ಕೊಂದ ಪತಿ

ಚಿಕ್ಕಮಗಳೂರು: ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಪತಿ ಮಹಾಶಯ ಪತ್ನಿಯನ್ನೇ ಇರುದು ಕೊಂದುರುವ ಘಟನೆ ಚಿಕ್ಕಮಗಳೂರ್ ಜಿಲ್ಲೆಯ ಆಲ್ದೂರಿನ ಹೊಸಳ್ಳಿಯಲ್ಲಿ ನಡೆದಿದೆ.

ನೇತ್ರಾ ಹತ್ಯೆಯಾದ ಮಹಿಳೆ. ಪತಿ ನವೀನ್ ಪತ್ನಿಯನ್ನೇ ಕೊಲೆಗೈದಿದ್ದಾನೆ. ಐದು ತಿಂಗಳ ಹಿಂದಷ್ಟೇ ನೇತ್ರಾ ಹಾಗೂ ನವೀನ್ ಮದುವೆಯಾಗಿದ್ದರು. ಈಗ ಚಾಕುವಿನಿಂದ ಪತ್ನಿಯನ್ನು ಮನಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚ್ಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular