HomeKarnatakaSHOCKING NEWS: ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

SHOCKING NEWS: ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಕುಡಿದ ಮತ್ತಿನಲ್ಲಿ ಪತಿಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಫಕೀರವ್ವ ಕಾಕಿ (36) ಕೊಲೆಯಾದ ಮಹಿಳೆ. ಯಲ್ಲಪ್ಪ ಪತ್ನಿಯನ್ನೇ ಕೊಂದ ಪತಿ. ಕಂಠಪೂರ್ತಿ ಕುಡಿದು ಬಂದಿದ್ದ ಪತಿ, ಪತ್ನಿ ಮಲಗಿದ್ದಾಗ ಸಲಾಕೆಯಿಂದ ಹೊಡೆದು ಆಕೆಯನ್ನು ಸಾಯಿಸಿದ್ದಾನೆ.

ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಬಳಿಕ ಪರಾರಿಯಾಗಿದ್ದಾನೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular