HomeCrimeBIG NEWS: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

BIG NEWS: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಬೇಸತ್ತ ಪತ್ನಿ ಪತಿಯನ್ನೇ ಕೊಂದಿರುವ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಮೇಶ್ ದಾಮಿ (27) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಪತ್ನಿ ಮನಿಷಾ ದಾಮಿ ಚಾಕುವಿನಿಂದ ಪತಿಯ ಎದೆಗೆ ಇರಿದು ಹತ್ಯೆಗೈದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular