HomeKarnatakaBREAKING NEWS: ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಪತಿ

BREAKING NEWS: ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಪತಿ

ಕಲಬುರಗಿ: ಕೌಟುಂಬಿಕ ಕಲಹಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ.

ಸೇಡಂ ತಾಲೂಕಿನ ಬೆಟಗೇರ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಆರೋಪಿ ಪತಿ ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ನಾಗಮ್ಮ (42) ಕೊಲೆಯಾಗಿರುವ ಮಹಿಳೆ. ಶೇಖಪ್ಪ ಪತ್ನಿಯನ್ನೇ ಕೊಂದ ಪತಿ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular