Tiger Claw Case : ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ : ನಟ ಜಗ್ಗೇಶ್ ಆಗ್ರಹ

ಬೆಂಗಳೂರು : ನಮ್ಮ ಸಮಾಜದಲ್ಲಿ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ, ಅಂತಹ ಕೊಳಕರ ಬೆತ್ತಲು ಮಾಡಿ ಎಂದು ನಟ ಜಗ್ಗೇಶ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಹೋರಾಡುವ ಸಹೋದರ ಸಹೋದರಿಯರೆ ಕಂಡಿತ ನಿಮ್ಮ ಅವಶ್ಯ ಸಮಾಜಕ್ಕೆ ಇದೆ ಸಮಾಜದಲ್ಲಿ ಅನೇಕ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ ಅಂಥ ಕೊಳಕರ ಬೆತ್ತಲುಮಾಡಿ! ಭಾಷೆ ಭ್ರಷ್ಟಾಚಾರ ಪಾಪಕೃತ್ಯ ನೋಡಿದರು ಮೌನಮುನಿಗಳು ಅದೆ ಕಲಾವಿದರ ವಿಷಯ ಬಂದರೆ ಆರ್ಭಟವೇಕೆ? ಇದು ನಿಮ್ಮ ರಂಜಿಸಿದಕ್ಕೆ ನೀಡುವ ಉಡುಗೊರೆಯೇ? ಆದರು ನಿಮಗೆ ಶುಭಕೋರುವೆ godbless ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದಾರೆ.

https://twitter.com/Jaggesh2/status/1717450241283113074

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read