HomeKarnatakaಮಠ ಮಾನ್ಯಗಳಿಗೆ ಮುಂದಿನ ವರ್ಷ ಅನುದಾನ ಕೊಡುತ್ತೇವೆ : ಸಚಿವ ಎಂ.ಬಿ.ಪಾಟೀಲ್

ಮಠ ಮಾನ್ಯಗಳಿಗೆ ಮುಂದಿನ ವರ್ಷ ಅನುದಾನ ಕೊಡುತ್ತೇವೆ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿರುವ ಮಠ ಮಾನ್ಯಗಳಿಗೆ ಮುಂದಿನ ವರ್ಷ ಅನುದಾನ ಕೊಡುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಠ ಮಾನ್ಯಗಳ ಬಗ್ಗೆ ನಮಗೆ ಅಪಾರ ಗೌರವ ಇದೆ. ಸಿ.ಸಿ.ಪಾಟೀಲ್ ಮಠ ಇದ್ದರೂ ಹೇಳಲಿ, ಅವರಿಗೂ ಹಣ ಕೊಡುತ್ತೇವೆ. ನಾವು ಭೇದ ಭಾವ ಮಾಡಲ್ಲ. ಹಿಂದೂ ಮಠಗಳು, ಕ್ರೀಶ್ಚಿಯನ್ ಚರ್ಚ್ ಗಳು, ಮುಸ್ಲಿಂ ಮಸೀದಿಗಳು, ಜೈನರ ಬಸದಿ, ಬೌದ್ಧ ವಿಹಾರಗಳಿಗೆ ಅನುದಾನ ಕೊಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಪೆನ್ ಡ್ರೈವ್ ಬಿಡುಗಡೆಯಾಗಲಿ, ಅದರ ಸತ್ಯಾಸತ್ಯತೆ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಪೆನ್ ಡ್ರೈವ್ ಬಗ್ಗೆ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular