ಪ್ಲೇ ಆಫ್ ಗೆ ಎಂಟ್ರಿ ಕೊಡಲಿದೆಯಾ RCB ?

ನಿನ್ನೆಯ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡು ತಂಡಗಳಿಗೂ ಒಂದೊಂದು ಅಂಕಗಳನ್ನು ನೀಡಲಾಗಿದೆ. ಈ ಮೂಲಕ ಹೈದರಾಬಾದ್ ತಂಡ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡ ಮೂರನೇ ತಂಡವಾಗಿದೆ.

ನಾಳೆ ಪ್ಲೇ ಆಫ್ ರೇಸ್ ನ ಕಟ್ಟಕಡೆಯ ಪಂದ್ಯವಾಗಿದೆ. ನಾಳೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದ್ದು, ಗೆದ್ದ ತಂಡ ಪ್ಲೇ ಆಫ್ ಪ್ರವೇಶಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಳಿನ ಪಂದ್ಯದಲ್ಲಿ 18 ಓವರ್ ಗಳಲ್ಲೇ ಗೆಲ್ಲಬೇಕಾಗಿದೆ  ಮತ್ತೊಂದೆಡೆ ಮೇ 18ರಂದು ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂದ ಸಾಕಷ್ಟು ಬಾರಿ ರನ್ ಹೊಳೆ ಹರಿಸುವ ನಿರೀಕ್ಷೆಯಲ್ಲಿದ್ದಾರೆ.

ಹಾಗಾಗಿ  ಅಭಿಮಾನಿಗಳು  ಈ ಬಾರಿಯಾದರೂ ಆರ್‌ಸಿಬಿ ತಂಡ ಪ್ಲೇ ಆಫ್ ಗೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ನಾಳಿನ ಪಂದ್ಯವನ್ನು ಗೆದ್ದರೆ ಆರ್ ಸಿ ಬಿ ತಂಡಕ್ಕೆ ತನ್ನ ಮೊದಲ ಟ್ರೋಫಿಯ ಕನಸನ್ನು ಈಡೇರಿಸಿಕೊಳ್ಳುವ ಅವಕಾಶ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read