ರೇಷನ್ ಕಾರ್ಡ್ ರದ್ದಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಸಮೀಕ್ಷೆ ನಡೆಸಿದ ಬಳಿಕ ಜನರ ದತ್ತಾಂಶವನ್ನು ದಾಖಲಿಸಿ, ಆ ದತ್ತಾಂಶದ ಮೇರೆಗೆ ಸರ್ಕಾರಕ್ಕೆ ಬಹಳಷ್ಟು ಕಾರ್ಯಕ್ರಮ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನೂತನ ಯೋಜನೆಗಳನ್ನು ಜಾರಿಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
ಸಮೀಕ್ಷೆ ಬಗ್ಗೆ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ
ಸಮೀಕ್ಷೆಯು ಸುಲಲಿತವಾಗಿ ಮತ್ತು ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯಲಿ ಎಂಬ ಕಾರಣದಿಂದ ರೇಷನ್ ಕಾರ್ಡ್ ಉಪಯೋಗಿಸುತ್ತಿದ್ದೇವೆ. ಆಧಾರ್ ಕಾರ್ಡ್ ಉಪಯೋಗಿಸಿದರೆ, ಅದನ್ನು ಕೆವೈಸಿಯಂತಹ ಸ್ಟೆಪ್ಸ್ಗಳಿಂದ ಅಧಿಕೃತಗೊಳಿಸಬೇಕು. ಹೀಗಾಗಿ ಇದನ್ನು ತಪ್ಪಿಸಲು ರೇಷನ್ ಕಾರ್ಡ್ ಉಪಯೋಗಿಸುತ್ತಿದ್ದೇವೆ. ಅದರ ಹೊರತಾಗಿ ಬೇರೆ ಯಾವುದೇ ಉದ್ದೇಶ ಇರುವುದಿಲ್ಲ. ಜನರ ಪಡಿತರ ಚೀಟಿ ಹಿಂಪಡೆಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎನ್ನಲಾಗಿದೆ.
ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದಾಗುತ್ತಾ?
— DIPR Karnataka (@KarnatakaVarthe) October 17, 2025
“ರೇಷನ್ ಕಾರ್ಡ್ ರದ್ದಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಸಮೀಕ್ಷೆ ನಡೆಸಿದ ಬಳಿಕ ಜನರ ದತ್ತಾಂಶವನ್ನು ದಾಖಲಿಸಿ, ಆ ದತ್ತಾಂಶದ ಮೇರೆಗೆ ಸರ್ಕಾರಕ್ಕೆ ಬಹಳಷ್ಟು ಕಾರ್ಯಕ್ರಮ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನೂತನ ಯೋಜನೆಗಳನ್ನು… pic.twitter.com/lgFjhr4xsj
ಸಮೀಕ್ಷೆ ಬಗ್ಗೆ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ
— DIPR Karnataka (@KarnatakaVarthe) October 17, 2025
“ಸಮೀಕ್ಷೆಯು ಸುಲಲಿತವಾಗಿ ಮತ್ತು ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯಲಿ ಎಂಬ ಕಾರಣದಿಂದ ರೇಷನ್ ಕಾರ್ಡ್ ಉಪಯೋಗಿಸುತ್ತಿದ್ದೇವೆ. ಆಧಾರ್ ಕಾರ್ಡ್ ಉಪಯೋಗಿಸಿದರೆ, ಅದನ್ನು ಕೆವೈಸಿಯಂತಹ ಸ್ಟೆಪ್ಸ್ಗಳಿಂದ ಅಧಿಕೃತಗೊಳಿಸಬೇಕು. ಹೀಗಾಗಿ ಇದನ್ನು ತಪ್ಪಿಸಲು ರೇಷನ್ ಕಾರ್ಡ್… pic.twitter.com/llSajXUrAd