HomeKarnatakaಸಮೀಕ್ಷೆಯಲ್ಲಿ ಮಾಹಿತಿ ನೀಡಿದವರ ರೇಷನ್ ಕಾರ್ಡ್ ರದ್ದಾಗುತ್ತಾ?

ಸಮೀಕ್ಷೆಯಲ್ಲಿ ಮಾಹಿತಿ ನೀಡಿದವರ ರೇಷನ್ ಕಾರ್ಡ್ ರದ್ದಾಗುತ್ತಾ?

ರೇಷನ್ ಕಾರ್ಡ್ ರದ್ದಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಸಮೀಕ್ಷೆ ನಡೆಸಿದ ಬಳಿಕ ಜನರ ದತ್ತಾಂಶವನ್ನು ದಾಖಲಿಸಿ, ಆ ದತ್ತಾಂಶದ ಮೇರೆಗೆ ಸರ್ಕಾರಕ್ಕೆ ಬಹಳಷ್ಟು ಕಾರ್ಯಕ್ರಮ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನೂತನ ಯೋಜನೆಗಳನ್ನು ಜಾರಿಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ಸಮೀಕ್ಷೆ ಬಗ್ಗೆ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ

ಸಮೀಕ್ಷೆಯು ಸುಲಲಿತವಾಗಿ ಮತ್ತು ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯಲಿ ಎಂಬ ಕಾರಣದಿಂದ ರೇಷನ್‌ ಕಾರ್ಡ್‌ ಉಪಯೋಗಿಸುತ್ತಿದ್ದೇವೆ. ಆಧಾರ್‌ ಕಾರ್ಡ್‌ ಉಪಯೋಗಿಸಿದರೆ, ಅದನ್ನು ಕೆವೈಸಿಯಂತಹ ಸ್ಟೆಪ್ಸ್‌ಗಳಿಂದ ಅಧಿಕೃತಗೊಳಿಸಬೇಕು. ಹೀಗಾಗಿ ಇದನ್ನು ತಪ್ಪಿಸಲು ರೇಷನ್‌ ಕಾರ್ಡ್‌ ಉಪಯೋಗಿಸುತ್ತಿದ್ದೇವೆ. ಅದರ ಹೊರತಾಗಿ ಬೇರೆ ಯಾವುದೇ ಉದ್ದೇಶ ಇರುವುದಿಲ್ಲ. ಜನರ ಪಡಿತರ ಚೀಟಿ ಹಿಂಪಡೆಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/KarnatakaVarthe/status/1979170533900956061

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular